ಬಿಸಿ ಬಿಸಿ ಸುದ್ದಿ

ಕಲಬುರಗಿ: ಶ್ರೀ ವಿಜಯದಾಸರ ಆರಾಧನೆ

ಕಲಬುರಗಿ: ಪ್ರಶಾಂತ ನಗರದ ಶ್ರೀ ಹನುಮಾನ ಮಂದಿರದಲ್ಲಿ ದಾಸವರೇಣ್ಯರಾದ ಶ್ರೀ ವಿಜಯದಾಸರ ಆರಾಧನೆಯನ್ನು ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಂದಿಗೆ ಆಚರಿಸಲಾಯಿತು.

ಜಯತೀರ್ಥ ಮಹಿಳಾ ಭಜನಾ ಮಂಡಳಿ ವತಿಯುಂದ ಭಜನೆ. ವಿಜಯರಾಯರ ಕವಚ ಪಾರಾಯಣ. ನಂತರ ಪಂ ಭಾರತೀಶಾಚಾರ್ಯ ಅವರಿಂದ ಪ್ರವಚನ.ನಂತರ ಕಾರ್ತೀಕ ದೀಪೆÇೀತ್ಸವ, ಮಾಹಾಮಂಗಳಾರತಿ, ನೆರವೇರಿತು. ಈ ಸಂದರ್ಭದಲ್ಲಿ ಅರ್ಚಕರಾದ ಗುಂಡಾಚಾರ್ಯ ಜೋಶಿ ನರಿಬೊಳ ಮಾತನಾಡಿ ದಾಸಸಾಹಿತ್ಯದ ದೃವತಾರೆ ಶ್ರೀ ವಿಜಯದಾಸರು ದಾಸಸಾಹಿತ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ.

ಅನೇಕ ಪುರಾಣ ವೇಧ ಉಪನಿಷತ್ತಿನ ತತ್ವಗಳನ್ನು ಎಲ್ಲರಿಗೂ ತಿಳಿಯುವಂತೆ ಕನ್ನಡದಲ್ಲಿ ಹಾಡುಗಳನ್ನು ಸುಳಾಧಿಗಳನ್ನು ರಚನೆ ಮಾಡಿ ಕನ್ನಡ ಸಾಹಿತ್ಯಕ್ಕೆ ಅಪಾರಕೊಡುಗೆಯನ್ನು ನೀಡಿದ ಮಾಹಾನುಭಾವರು.  ದಾಸರು ಹೇಳಿಕೊಟ್ಟ ಮಾರ್ಗದರ್ಶನದಲ್ಲಿ ನಡೆದರೆ ಜೀವನ ಸಾರ್ಥಕವಾಗುತ್ತದೆ. ದಾಸ ಸಾಹಿತ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ. ನಾವು ನಮ್ಮ ಮಕ್ಕಳು ದಾಸರು ರಚಿಸಿದ ಹಾಡುಗಳನ್ನು ಮನೆಯಲ್ಲಿ ಪಾರಾಯಣ ಮಾಡಿದರೆ ಯಾವುದೇ ಸಂಕಟಗಳು ಬರುವದಿಲ್ಲ ಎಂದು ಹೇಳಿದರು.

ಗೋಪಾಲರಾವ ಕುಲಕರ್ಣಿ, ಶಾಮರಾವ, ಪುರುಷೋತ್ತಮ ಮಠ, ಗುರುರಾಜ ಬಂಕುರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

 

emedialine

Recent Posts

ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ; ಸ್ನೇಹ ಸಂಗಮ ವಿವಿಧೋದ್ದೇಶ ಸೇವಾ ಸಂಘದ ವತಿಯಿಂದ "ನಮ್ಮ ನಡಿಗೆ, ಹಳ್ಳಿಯ ಕನ್ನಡ ಸರಕಾರಿ ಶಾಲೆಯ ಕಡೆಗೆ" ಎಂಬ…

2 mins ago

ಸಿಯುಕೆಯಲ್ಲಿ ‘ಡೆಕ್ಕನ್ನಿನ ಸೂಫಿ ಸಂಗೀತ ಮತ್ತು ಕಾವ್ಯ’ ಕುರಿತು ವಿಶೇಷ ಉಪನ್ಯಾಸ

ಕಲಬುರಗಿ: “ವಿನಯ, ಉದಾರತೆ, ಪ್ರೀತಿ ಮತ್ತು ವಾತ್ಸಲ್ಯಗಳು ಸೂಫಿ ಸಂತರ ಪ್ರಮುಖ ಬೋಧನೆಗಳಾಗಿವೆ. ಸೂಫಿ ಸಂತ ಮೊಯಿನುದ್ದೀನ್ ಚಿಸ್ತಿ ಅವರು ಸೂರ್ಯನಂತೆ…

9 mins ago

ಗ್ರಾ.ಪಂ ಉಪಾಧ್ಯಕ್ಷ ಚುನಾವಣೆಗೆ ಸಿದ್ದು ಸಜ್ಜನ ಅವಿರೋಧ ಆಯ್ಕೆ

ಶಹಾಬಾದ :ತಾಲೂಕಿನ ತೊನಸನಹಳ್ಳಿ(ಎಸ್) ಗ್ರಾ.ಪಂಯ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಸಿದ್ದು ಸಜ್ಜನ ಅವಿರೋಧ ಆಯ್ಕೆಯಾಗಿದ್ದಾರೆ. ಸಾಮಾನ್ಯ…

16 mins ago

ನಿರುದ್ಯೋಗ ಸಮಸ್ಯೆಯ ವಿರುದ್ಧ ಸಂಘಟಿತ ಆಂದೋಲನ ಕಟ್ಟಬೇಕಾಗಿದೆ

ಶಹಾಬಾದ: ನಿರುದ್ಯೋಗ ಸಮಸ್ಯೆಯಿಂದ ನಮ್ಮ ಯುವಜನತೆ ಇಂದು ದಾರಿ ತಪ್ಪುತ್ತಿದೆ ಇದರ ವಿರುದ್ಧ ಇದರ ವಿರುದ್ದ ಸಂಘಟಿತ ಆಂದೋಲನ ಕಟ್ಟಬೇಕೆಂದು…

21 mins ago

ಚಂದ್ರಕಾಂತ ಮಡಿವಾಳಗೆ ನಿಗಮದ ನಿರ್ದೇಶಕರನ್ನಾಗಿ ಮಾಡಲು ಆಗ್ರಹ

ಶಹಾಬಾದ: ಕರ್ನಾಟಕ ರಾಜ್ಯಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ…

27 mins ago

ಅರಿವು ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ನಗರ ಕೇಂದ್ರೀಯ ವಿಭಾಗದಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ…

32 mins ago