ಕಲಬುರಗಿ: ಜಿಲ್ಲೆಯ ಹೊರವಲಯದ ಖ್ವಾಜಾ ಕೋಟನೂರ ಗ್ರಾಮದ ಸಮೀಪ ಅಪರಿಚಿತ ವ್ಯಕ್ತಿಯನ್ನು ಅನುಮಾನಾಸ್ಪದವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿಯ ಹೆಸರು, ವಿಳಾಸ ಹಾಗೂ ಕೊಲೆಗೆ ಕಾರಣ ತಿಳಿದುಬಂದಿಲ್ಲ. ವ್ಯಕ್ತಿಯ ಕಣ್ಣು, ಬಾಯಿ ಹಾಗೂ ಕತ್ತು ಕೊಯ್ದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಕೊಲೆ ನಡೆದಿದೆ ಎಂದು ಅನುಮಾನ ವ್ಯಕ್ತವಾಗುತ್ತಿದೆ.
ಮಾಹಿತಿ ಪಡೆದು ಕಲಬುರಗಿ ವಿಶ್ವ ವಿದ್ಯಾಲಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…
ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…
ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…
ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…
ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…
ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…