ಕಲಬುರಗಿ: ತಳವಾರ ಮತ್ತು ಪರಿವಾರ ಜಾತಿಗಳನ್ನು, ರಾಜ್ಯ ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ, ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ) ಸೇರಿಸುವ ಮುಖಾಂತರ, ಸಮಾಜಿಕ ನ್ಯಾಯವನ್ನು ಒದಗಿಸಿದ, ರಾಜ್ಯ ಬಿ.ಜೆ.ಪಿ ಸರ್ಕಾರಕ್ಕೆ ಶಾಹಾಬಾದ್ ತಾಲೂಕಿನ ತೊನಸನಹಳ್ಳಿ ಎಸ್ ಗ್ರಾಮದ ಅಲ್ಲಮಪ್ರಭು ಸಂಸ್ಥಾನ ಮಠದ ಪೀಠದ ಪೀಠಾಧಿಪತಿ ಧರ್ಮರತ್ನ ಪೂಜ್ಯ ಶ್ರೀ ಮಲ್ಲಣಪ್ಪ ಮಹಾಸ್ವಾಮಿಜಿಗಳು ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.