ಜಿಲ್ಲಾ ಜೆಡಿಎಸ್ ಕಾರ್ಯಧ್ಯಕ್ಷರಾಗಿ ಸೈಯದ್ ಜಾಫರ್ ಹುಸೇನ್ ನೇಮಕ

0
14

ಕಲಬುರಗಿ: ಮಾಜಿ ಸಚಿವ ಹಾಗೂ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಆದೇಶ ಮೇರೆಗೆ  ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಕಾರ್ಯಧ್ಯಕ್ಷರಾಗಿ ಸೈಯದ್ ಜಾಫರ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ.

ಈ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತನ್ನ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಮತ್ತಷ್ಟು ಬಲವರ್ಧನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪಕ್ಷದ ರಾಜ್ಯ ಅಧ್ಯಕ್ಷರಾದ ಸಿಎಂ ಇಬ್ರಾಹಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here