ಜೇವರ್ಗಿ: ಜೇವರ್ಗಿ ಮತಕ್ಷೇತ್ರದಲ್ಲಿ ಬರುವ ಯಡ್ರಾಮಿ ಸಮುದಾಯ ಆಕೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಅಲ್ಲೇ ಇದ್ದು ಕರ್ತವ್ಯ ಮಾಡುವಂತೆ ಅನುಕೂಲವಾಗಲೆಂದು ತಾವೇ ಮುತುವರ್ಜಿ ವಹಿಸಿ 1 . 50 ಕೋಟಿ ಮೊತ್ತದಲ್ಲಿ ವಸತಿ ಯೋಜನೆ ಸಿದ್ಧಪಡಿಸಿ ಸರ್ಕಾರದಿಂದ ಮಂಜೂರಾತಿ ಪಡೆದಿದ್ದಾಗಿ ಹೇಳಿರುವ ಜೇವರ್ಗಿ ಶಾಸಕರು ಹಾಗೂ ವಿಧಾನಸಬೆ ವಿರೋಧ ಪಕ್ಷ ಮುಖ್ಯ ಸಚೇತಕರಾದ ಡಾ. ಅಜಯ್ ಸಿಂಗ್ ಕ್ಷೇತ್ರದ ಬಡ ಜನತೆಯ ಆರೋಗ್ಯ ಸಂರಕ್ಷಣೆಗೆ ತಾವು ಸದಾ ಕಟಿಬದ್ಧ ಎಂದಿದ್ದಾರೆ.
ಶುಕ್ರವಾರ ಯಡ್ರಾಮಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 1. 50 ಕೋಟಿ ವೆಚ್ಚದ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಇಟ್ಟು ಅವರು ಮಾತನಾಡಿದರು.
ಆರೋಗ್ಯ ಸಿಬ್ಬಂದಿ ಹಳ್ಳಿಗಳಲ್ಲಿದ್ದು ಸೇವೆ ನೀಡಿದಲ್ಲಿ ಜನತೆಗೆ ಸದಾಕಾಲ ಆರೋಗ್ಯ ರಕ್ಷಣೆ ದೊರಕುತ್ತದೆ. ಇದೇ ಕಾರಣಕ್ಕಾಗಿಯೇ ಆರೋಗ್ಯ ಸಿಬ್ಬಂದಿಗೆ ಇರಲು ಮನೆಗಳನ್ನು ನಿರ್ಮಿಸಲು ತಾವು ಆದ್ಯತೆ ನೀಡಿದ್ದಾಗಿ ಡಾ. ಅಜಯ್ ಸಿಂಗ್ ಹೇಳಿದ್ದಾರೆ. ತಾಲೂಕು ಆರೋಗ್ಯಾಧಿಕಾರಿಗಳು, ಇತರೆ ಸಿಬಬಂದಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…