ಕಲಬುರಗಿ: 15ನೇ ಹಣಕಾಸಿನಲ್ಲಿ ಕಮಲಾಪೂರ, ಕಲಬುರಗಿ, ಕಾಳಗಿ, ಚಿಂಚೋಳಿ, ಅಫಜಲಪೂರ ತಾಲೂಕಿನಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಸಮಗ್ರ ತಿನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಮುಖಂಡ ಸುನೀಲ್ ಮಾನ್ಪಡೆ ಅವರು ನೇತೃತ್ವದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಸಿಬ್ಬಂದಿಗಳನ್ನು 2.0 ಪಂಚತಂತ್ರದಲ್ಲಿ ನೊಂದಾಯಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಬಾಕಿ ಇರುವ ಜಿಲ್ಲಾ ಪಂಚಾಯತ ಅನುಮೋದನೆ ನೀಡಲು ಕ್ರಮ ಕೈಗೊಳ್ಳಬೇಕು. ಅನುಕಂಪದ ನೇಮಕಾತಿಗಳು ಬಾಕಿ ಇದ್ದು ಕೂಡಲೇ ನೇಮಕಾತಿ ನೀಡಲು ನಿರ್ದೇಶನ ನೀಡಬೇಕು. 15ನೇ ಹಣಕಾಸಿನಲ್ಲಿ ಬಾಕಿ ಇರುವ 10-18 ತಿಂಗಳು ವೇತನ ನೀಡಲು ಕ್ರಮ ಕೈಗೊಳ್ಳಬೇಕು. ಪಂಚಾಯತಗಳಲ್ಲಿ ಅಕ್ರಮ ನೇಮಕಾತಿ ತಡೆಯಲು ಕೂಡಲೇ ಕ್ರಮ ಕೈಗೊಳ್ಳಬೇಕು. ಕಲಬುರಗಿ ಜಿಲ್ಲೆ ಕಮಲಾಪೂರ ತಾಲ್ಲೂಕಿನ 11 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ನೀಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…