ಶಹಾಬಾದ: ತಳವಾರ ಮತ್ತು ಪರಿವಾರ ಸಮಾಜಕ್ಕೆ ಎಸ್ಟಿಗೆ ಸೇರಿಸಿ ಸರಕಾರ ಆದೇಶ ಹೊರಡಿಸಿರುವುದಕ್ಕೆ ತಾಲೂಕಾ ಕೋಲಿ ಸಮಾಜದ ಅಧ್ಯಕ್ಷ ಶಿವಕುಮಾರ ತಳವಾರ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಹಿಂದೆ ತಳವಾರರಿಗೆ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ಕೇಂದ್ರ ಸರ್ಕಾರದ ಆದೇಶ ನೀಡಿದರು, ರಾಜ್ಯ ಸರಕಾರ ಮಾತ್ರ ನೀಡುತ್ತಿರಲ್ಲ. ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಕೋಲಿ ಸಮಾಜದ ಮುಖಂಡರ ದಶಕಗಳಿಂದ ಹೋರಾಟ ನಡೆಸಿದ್ದರು.
ತರುವಾಯ ಹೋರಾಟಕ್ಕೆ ರಾಜ್ಯ ಸರಕಾರ ಕೊನೆಗೂ ತಳವಾರ ಮತ್ತು ಪರಿವಾರ ಸಮಾಜವನ್ನು ಎಸ್ಟಿಗೆ ಸೇರಿಸಿದ ಪ್ರಯುಕ್ತ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೆನೆ ಎಂದರಲ್ಲದೇ, ತಳವಾರ, ಪರಿವಾರ ಸಮೇತ ಇತರ ಪರ್ಯಾಯ ಪದಗಳ ಕೋಲಿ ಸಮಾಜಕ್ಕೆ ಸೇರ್ಪಡೆಗೊಳಿಸಿ ಎಸ್‍ಟಿ ನೀಡಬೇಕಾಗಿದೆ ಎಂದು ಹೇಳಿದರು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…