ಬೀದರ್ : ಐಶರ್ ಟ್ರಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಊರಿನ ಐವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ನಡೆದಿದೆ.
ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಓರ್ವ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32), ರುಕ್ಮಿಣಿ (60) ಸಾವೀಗೀಡಾದ ದುರ್ದೈವಿಗಳಾಗಿದ್ದಾರೆ.
ಇನ್ನು ಅಪಘಾತದಲ್ಲಿ 8 ಜನ ಗಾಯಾಳುಗಳನ್ನು ಬೀದರ್ ಹಾಗೂ ಮನ್ನಾಖೇಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.
ಮೃತರು ಉಡಮನಳ್ಳಿ ಗ್ರಾಮಸ್ಥರು ಮೃತಪಟ್ಟ 5 ಮಹಿಳೆಯರು 8 ಜನ ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರಾಗಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇನ್ನು ಈ ಸಂಬಂಧ ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…