ಕಲಬುರಗಿ: ಜಮ್ಮು ಕಾಶ್ಮೀರದಲ್ಲಿ ನೀಡಿದ್ದ ವಿಷೇಶ ಪ್ರಾಧಿಕಾರ 370, 35A ರದ್ದುಗೊಳಿಸಿ 60 ವರ್ಷಗಳ ಕಳಂಕ ತೊಳೆದು ಹಾಕಿದ ಕೇಂದ್ರ ಸರ್ಕಾರ, ದೇಶದ ಜನ ಹೆಮ್ಮೆ ಪಡುವಂತ ನಿರ್ಧಾರ ಕೈಗೊಂಡಿದೆ ಎಂದು ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ ಹರ್ಷವ್ಯಕ್ತಪಡಿಸಿದ್ದಾರೆ.
ಇಂದು ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗಿದೆ, ಸರ್ದಾರ್ ಪಟೇಲರ ಏಕೀಕರಣದ ಕನಸು ಇಂದು ಮೋದಿ ಸರಕಾರ ನನಸು ಮಾಡಿದೆ ಎಂದು ಸರಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗದ ಕಾರ್ಯದರ್ಶಿ ಮಂಜುನಾಥ ಅಂಕಲಗಿ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…