ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ಬ್ರೈಲ್ ಕಿಟ್ ಯೋಜನೆಯಡಿ ಬ್ರೈಲ್ ಕಿಟ್ ಪಡೆಯಲು 10ನೇ ತರಗತಿ ಮೇಲ್ಪಟ್ಟ ಅಂಧ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಗಳನ್ನು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಯಿಂದ ಅಥವಾ ಇಲಾಖೆಯ ತಿತಿತಿ.ಜeಜsಛಿ.gov.iಟಿ ವೆಬ್‍ಸೈಟ್‍ದಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2022ರ ನವೆಂಬರ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ವಿಕಲಚೇತನರ ಹಾಗು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಯನ್ನು ಹಾಗೂ ವಿಕಲಚೇತನರ ಸಹಾಯವಾಣಿ ಸಂಖ್ಯೆ 08472-235222ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…