ಕಲಬುರಗಿ: ಕುವೈತ ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಂತರಾಷ್ಟ್ರೀಯ ವಲಸೆ ಕೇಂದ್ರ ಕರ್ನಾಟಕ ಮುಖಾಂತರ ಕುವೈತ ದೇಶದಲ್ಲಿ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.
ಅನುಭವಿಗಳು ಮತ್ತು ಹೊಸಬರಿಗೆ ಪಿಸಿಸಿ, ಪಿಡಿಓಟಿ, ಎಮಿಗ್ರೇಷನ್ ಕ್ಲಿಯರನ್ಸ್ ಸೌಲಭ್ಯಗಳು ಇದ್ದು, ವಯೋಮಿತಿ 30 ರಿಂದ 40 ವರ್ಷದೊಳಗಿರಬೇಕು. ವಿಸಾ, ವಿಸಾ ಸ್ಟಾಂಪಿಂಗ್, ವಿಮಾನ ಟಿಕೆಟ್ ಉಚಿತವಾಗಿದೆ. ಮಾಸಿಕ 30,000 ರಿಂದ 32,000 ರೂ. ವರೆಗೆ ಸಂಬಳ ಇರುತ್ತದೆ. 2 ವರ್ಷದವರೆಗೆ ಒಪ್ಪಂದ ಇರುತ್ತದೆ. ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ 8197674505, 9632214436 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…