ಬೆಂಗಳೂರು: ಸ್ವಾತಂತ್ರ್ಯ ನಂತರ ಪ್ರಧಾನಿ ಮೋದಿ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರದದ ಕ್ರಮವನ್ನು ಸ್ವಾಗತಿಸಿ ಮಾತನಾಡಿದರು.
ಇದನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಗತ ಮಾಡ್ತಾನೆ, ಏಕ್ ದೇಶ್ ಮೇ ದೋ ಪ್ರಧಾನ್, ದೋ ವಿಧಾನ್ ದೋ ನಿಶಾನ್ ನಹಿ ಚಲೆಲೇಗಾ, ನಹಿ ಚಲೇಗಾ ಎಂದು ಹೋರಾಟ ಮಾಡಿ ಶ್ಯಾಮ್ ಪ್ರಸಾದ್ ಮುಖರ್ಜಿ ಹುತಾತ್ಮರಾದರು. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಆತ್ಮಕ್ಕೆ ಇಂದು ಶಾಂತಿ ಸಿಕ್ಕಿದೆ ಎಂದರು.
ಇದಕ್ಕಾಗಿ ಮತ್ತೊಮ್ಮೆ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…