ಕಲಬುರಗಿ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಅಲ್ಪಸಂಖ್ಯಾತರ ವಿಭಾಗದ ರಾಜ್ಯಾಧ್ಯಕ್ಷ ಕೆ.ಶಂಶುಲ್ಹಕ್ ಖಾನ್ ಅವರ ಆದೇಶ ಮೇರೆಗೆ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರನ್ನಾಗಿ ಮುಸ್ತಾಕ್ ಅಲಿ ಅರಣಕಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ತನ್ನ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ, ಮತ್ತಷ್ಟು ಬಲವರ್ಧನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…