ಕಲಬುರಗಿ: ಬಸವತೀರ್ಥ ನಗರದಲ್ಲಿರುವ ಜ್ಞಾನಜ್ಯೋತಿ ಕರಿಯರ್ ಅಕಾಡೆಮಿ, ಸಮುಚ್ಛ ಆವರಣದಲ್ಲಿ ಜನಪ್ರಿಯ ಸಾಂಸ್ಕøತಿಕ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ಜನಪ್ರಿಯ ಕಲೋತ್ಸವ” ವಿವಿಧ ಕಲೆಗಳು ಪ್ರದರ್ಶನಗೊಂಡ ಕಲೋತ್ಸವ ಕಾಂiÀರ್iಕ್ರಮವನ್ನು ನ್ಯಾಯವಾದಿ ಈ ರಣ್ಣಗೌಡ ಪೋಲಿಸ್ ಪಾಟೀಲ್ ಉದ್ಘಾಟಿಸಿದರು.
ಎನ್.ಎಸ್ ಹಿರೇಮಠ, ಮಾಹಾಂತೇಶ ನವಲಕಲ್, ಶಾಂತಲಿಂಗಯ್ಯ ಎಸ್ ಮಠಪತಿ, ಪ್ರಕಾಶ ಪೂಜಾರಿ, ರೇಣುಕಾ ಭಜಂತ್ರಿ, ಮಾಹಾಂತಯ್ಯ ಸ್ವಾಮಿ ನವಲಕಲ್, ಮಹೇಶ ಗುತ್ತೆದಾರ, ಉದಯಕುಮಾರ ಎ ಪುಲಾರಿ, ಗೊಂಗೋತ್ರಿ ಮಠಪತಿ, ದೇವಕಿ ಎ ಗುಡಿ, ಕು. ವೈಷ್ಣವಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…