ಮಜರ ಆಲಂ ಖಾನ ನೇತೃತ್ವದಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆಗೆ ಸನ್ಮಾನ

0
10

ಕಲಬುರಗಿ: ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನ ಅವರ ನಿವಾಸದಲ್ಲಿ ಕಾಂಗ್ರೆಸ್ ಮುಖಂಡ ಮಜರ ಆಲಂ ಖಾನ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಡಾ.ಕಿರಣ ದೇಶಮುಖ, ಸಂತೋಷ ಪಾಟೀಲ  ದಣ್ಣೂರ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here