ಬಿಸಿ ಬಿಸಿ ಸುದ್ದಿ

ಕಲಬುರಗಿ: ಭೀಕರ ರಸ್ತೆ ಅಪಘಾತ | ಸ್ಥಳದಲ್ಲೇ ಮೂವರ ಸಾವು

ಕಲಬುರಗಿ: ಇಲ್ಲಿನ ಕಮಲಾಪುರ ತಾಲ್ಲೂಕು ವ್ಯಾಪ್ತಿಯ ನಾವದಗಿ ಗ್ರಾಮದ ಹತ್ತಿರ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರವ ಘಟನೆ ಮಂಗಳವಾರ ನಡೆದಿದೆ.

ಕಮಲಾಪುರ ತಾಲೂಕಿನ ಗೋಗಿ ತಾಂಡಾ ನಿವಾಸಿಗಳಾದ ದೀಪಕ್ (45), ಯುವರಾಜ್ (17) ಹಾಗೂ ರಾಹುಲ್ (17) ಮೃತಪಟ್ಟ ದುರ್ದೈವಿಗಳು. ದೇವರ ಹರಕೆ ತೀರಿಸಲು ಗೋಗಿ ತಾಂಡಾದಿಂದ ಸಾವಳಗಿ ತಾಂಡಾಕ್ಕೆ ಕುಟುಂಬಸ್ಥರು ಕ್ರೂಸರ್‌ನಲ್ಲಿ ತೆರಳಿದರು.  ಮೂವರು ಬೈಕ್ ಮೇಲೆ ತೆರಳುತ್ತಿದ ವೇಳೆ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಮಹಾಗಾಂವ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago