ರಾವೂರ: ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಶಿಕ್ಷಕ,ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗ ಬಾಳಿ ರಾವುರ ಅವರಿಗೆ ಸುಭಾಷಚಂದ್ರ ಪಾಟೀಲ್ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಸಿದ್ದಲಿಂಗ ಬಾಳಿ ಅವರ ಶೈಕ್ಷಣಿಕ ಕೊಡುಗೆಯನ್ನು ಆಧರಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ತಿಳಿಸಿದ್ದಾರೆ.
ದಿನಾಂಕ 15 ರಂದು ಮಂಗಳವಾರ ಸಂಜೆ 5-30 ಗಂಟೆಗೆ ಕಲಬುರಗಿಯ ಸೇಂಟ್ ಮೇರಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಸರಡಗಿಯ ರೇವಣಸಿದ್ದ ಶಿವಾಚಾರ್ಯರು, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಸವರಾಜ್ ಮತ್ತಿಮಡು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ತಿಳಿಸಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…