ಬಿಸಿ ಬಿಸಿ ಸುದ್ದಿ

ಭಾಲ್ಕಿ ತಾಲ್ಲೂಕು ಮಟ್ಟದ ವಚನ ಭಾಷಣ ಸ್ಪರ್ಧೆ

ಭಾಲ್ಕಿ: ವಿಶ್ವಬಸವ ಧರ್ಮ ಟ್ರಸ್ಟ್, ಅನುಭವಮಂಟಪ ಬಸವಕಲ್ಯಾಣ ಆಶ್ರಯದಲ್ಲಿ ಹಮ್ಮಿಕೊಂಡ 43ನೇ ಶರಣ ಕಮ್ಮಟ ಅನುಭವಮಂಟಪ ಉತ್ಸವ ಆಚರಣೆ ಅಂಗವಾಗಿ 13 ರವಿವಾರ ಬೆಳಿಗ್ಗೆ 10-00 ಗಂಟೆಗೆ ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಭಾಲ್ಕಿ ತಾಲೂಕು ಮಟ್ಟದ “ವಚನ ಭಾಷಣ ಸ್ಪರ್ಧೆ” (ಶರಣರ ಒಂದು ವಚನ ಹೇಳಿ ಅದರ ವಿವರಣೆ ನೀಡುವುದು) ಆಯೋಜಿಸಲಾಗಿದೆ.

ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಸ್ಪರ್ಧೆಯ ವಿವರ ಮಾಹಿತಿ ನೀಡುವ ಕರಪತ್ರ ಭಾಲ್ಕಿ ತಾಲೂಕಿನ ಎಲ್ಲಾ ಪ.ಪೂ ಕಾಲೇಜುಗಳಿಗೆ ಕಳಿಸಲಾಗಿದೆ. ಆಯಾ ಪ.ಪೂ. ಕಾಲೇಜಿನ ಭಾಷಣ ಮಾಡುವ ಕಲೆಯುಳ್ಳ ಪ್ರತಿಭಾವಂತ ವಿದ್ಯಾರ್ಥಿಗಳ ಹೆಸರು ಕೆಳಕಂಡವರಲ್ಲಿ ನ-10 ರಿಂದ ನೋಂದಣಿ ಮಾಡಿಸಬಹುದಾಗಿದೆ.

ಸಕಾಲಕ್ಕೆ ಆಗಮಿಸಿ ಸ್ಪರ್ಧೆಯಲ್ಲಿ ಭಾಗವಹಿಸಲು ಆ ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಸಹಿ ಮಾಡಿದ ಪತ್ರದೊಂದಿಗೆ ಕಳಿಸಬೇಕು ಎಂದು ವಚನ ಭಾಷಣ ಸ್ಪರ್ಧೆ ಕಮೀಟಿ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, ಪ್ರೊ.ಶಂಭಲಿಂಗ ಕಾಮಣ್ಣ ಮೊ: 9448585336, ವೀರಣ್ಣ ಕುಂಬಾರ ಮೊ: 9242777978.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago