ಅನೇಕಲ್: ಗಂಧದನಾಡು ಜನಪರ ವೇದಿಕೆ-ಗಜವೇ ಆಯೋಜನೆಯಲ್ಲಿ ಬಮೂಲ್ ಮಾಜಿ ಅಧ್ಯಕ್ಷ ಹಾಗೂ ಬೆಂ.ದ.ವಿ.ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಆರ್. ಕೆ. ರಮೇಶ್ ರವರ 53ನೇ ಹುಟ್ಟು ಹಬ್ಬದ ಪ್ರಯುಕ್ತ ಕೋಣನಕುಂಟೆಯ ಈಶ್ವರಿ ಲೇಔಟ್ ನಲ್ಲಿ ಇಂದು “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಆಯೋಜಿಸಲಾಗಿತ್ತು.
ಆಕ್ಸ್ಫರ್ಡ್ ಆಸ್ಪತ್ರೆ, ಕೇಂದ್ರಿಯ ಆಯುರ್ವೇದ ಸಂಶೋಧನಾ ಸಂಸ್ಥೆ(CCRAS) ಹಾಗೂ ಕಗ್ಗಲೀಪುರದ ಸರ್ಕಾರಿ ಆಸ್ಪತ್ರೆಯ NCD ತಂಡ ಭಾಗವಹಿಸಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ CCRASನ ವೈದ್ಯರಾದ ಡಾ||ಮೇಧ, ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಂದ್ರ, ಗಜವೇ ಸಂಸ್ಥಾಪಕ ಅಧ್ಯಕ್ಷರಾದ ವಿಜಯರಾಮ, ಗಜವೇ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸ್ವಾಭಿಮಾನಿ ಸತೀಶ್, ಆಕ್ಸ್ಫರ್ಡ್ ಆಸ್ಪತ್ರೆಯ ಶಿಬಿರ ಸಂಯೋಜಕರಾದ ರಘು, ಕಗ್ಗಲೀಪುರ ಸರ್ಕಾರಿ ಆಸ್ಪತ್ರೆಯ NCD ತಂಡದ ಅರುಣ್ ಕುಮಾರ್, ಶಶಿಕಲಾ, ಸರಿತಾ, ಸ್ಥಳೀಯ ಆಯೋಜಕರಾದ ಚೇತನ್ ರೆಡ್ಡಿ, ಶ್ರೀರಾಮ್, ವಿನುತಾ ಹೇರಳೆ, ಗಜವೇ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೇಮಂತ್ ಕುಮಾರ್, ಬೆಂ.ದ.ವಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅರ್ಜುನ್ ಜಿ.ಆರ್ ಸೇರಿದಂತೆ ಹಲವರು ಹಾಜರಿದ್ದರು.
ಕಲಬುರಗಿ: ಖ್ಯಾತ ಶಿಕ್ಷಣತಜ್ಞ ದಿ: ಪೆÇ್ರ :ಶಂಕರಲಿಂಗ ಹೆಂಬಾಡಿ'ಯವರು ಸಂಸ್ಥಾಪಿತ ಡಾ.ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಕಲಾ ಸಂಘ ರಾಜಾಪೂರ-ಕಲಬುರಗಿ…
ಕಲಬುರಗಿ: ನ.22 ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ವತಿಯಿಂದ…
ವಾಡಿ (ಕಲಬುರಗಿ): ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್, ಮತ್ತು ಐಟಿ/ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ರ‍್ಗೆ…
45ನೇ ಹುಟ್ಟುಹಬ್ಬ ಆಚರಿಕೊಳ್ಳುತ್ತಿರುವ ಪ್ರಿಯಾಂಕ್ ಖರ್ಗೆಯವರ ವೈಯಕ್ತಿಕ ಪರಿಚಯ ಎಲ್ಲರಿಗೂ ತಿಳಿದಿರುವಂತೆದ್ದೆ. ಅವರ ತಂದೆಯವರಾದ ಮಲ್ಲಿಕಾರ್ಜುನ ಖರ್ಗೆಯವರ ನಿಷ್ಟುರ ಮತ್ತು…
ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಶುಕ್ರವಾರದಂದು 2ನೇಯ ಎರಡು ದಿನಗಳ Iಇಇಇ ಇಂಟರ್‍ನ್ಯಾಶನಲ್ ಕಾನ್ಫರೆನ್ಸ್ ಆನ್ ಇಂಟಿಗ್ರೇಟೆಡ್…
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…