ಉಚಿತ ನೇತ್ರ ತಪಾಸಣೆ ಶಿಬಿರ

0
76

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶನಿವಾರ ದೃಷ್ಟಿ ಕಣ್ಣಿನ ಆಸ್ಪತ್ರೆಯ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಸೂರ್ಯಕಾಂತ ಸಾವಳಗಿ, ರವೀಂದ್ರ ಗುತ್ತೆದಾರ, ಶ್ರೀನಿವಾಸ ಬುಜ್ಜಿ, ಬಸವರಾಜ ಹೆಳವರ, ಹಣಮಂತ ಪೂಜಾರಿ ಹಾಗೂ ಬಡಾವಣೆಯ ಇನ್ನಿತರ ನಿವಾಸಿಗಳು ಉಚಿತ ಕಣ್ಣಿನ ತಪಾಸಣೆಯನ್ನು ಮಾಡಿಸಿಕೊಂಡರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here