ಬಿಸಿ ಬಿಸಿ ಸುದ್ದಿ

ಚಿತ್ತಾಪುರ; ಟಂಟಂ ಪಲ್ಟಿ – ಇಪ್ಪತ್ತು ಜನರಿಗೆ ಗಂಭೀರ ಗಾಯ

ಕಲಬುರಗಿ: ಚಿತ್ತಾಪುರ ತಾಲೂಕಿನ ಸಂಕನೂರ ಗ್ರಾಮದ ಹತ್ತಿರ ಖಾಸಾಗಿ ಟಂಟಂ ಪಲ್ಟಿಯಾಗಿದ್ದು, ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಾಗಳಾದ ಘಟನೆ ಜರುಗಿದೆ.

ಸಂಕನೂರ ಗ್ರಾಮದಿಂದ ನಾಲವಾರ ಸ್ಟೇಷನಗೆ ಹೋಗುವಾಗ ಈ ಘಟನೆ ಸಂಭವಿಸಿದ್ದು ಕೂಡಲೇ ಸ್ಥಳೀಯರು ಆಂಬುಲೇನ್ಸ್,ಗೆ ಕರೆ ಮಾಡಿ ಗಾಯಾಳುಗಳನ್ನು ಬಲರಾಮ ಚೌಕನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಗಂಭೀರ ಗಾಯಾಗಳಾದವರನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದರು.

ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಜಿಲ್ಲಾಧ್ಯಕ್ಷ-ತಾಲೂಕು ಅಧ್ಯಕ್ಷರಾಗಿ ಬಳಿರಾಮ ರಾಮಜಿ, ಶಿವರಾಜ ದೇಶಮುಖಪ್ಪಾ ನೇಮಕ

ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…

1 hour ago

ಪುರಾತನ ಕಾಲದಲ್ಲಿ ನಾಗಾವಿ ನಾಡು ಸಾಂಸ್ಕøತಿಕವಾಗಿ ಪ್ರಸಿದ್ಧ: ತಹಸಿಲ್ದಾರ್ ಹಿರೇಮಠ್

ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…

11 hours ago

ಮತದಾರರ ನೋಂದಣಿಗೆ ನವೆಂಬರ್ 23 ಮತ್ತು‌ 24 ರಂದು ವಿಶೇಷ ಅಭಿಯಾನಬಿ:.ಫೌಜಿಯಾ ತರನ್ನುಮ್

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…

12 hours ago

ವಿಕಲಚೇತನರು ಎಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು: ರಾಯಪ್ಪ ಹುಣಸಗಿ

ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…

12 hours ago

ಕಲಬುರಗಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಾಲ್ವರು ಭಾರತೀಯರು

ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…

12 hours ago

ಜಾನಪದ ಉಳಿಸಿ ಬೇಳೆಸ ಬೇಕಾದರೆ ಯುವಕರು ಮುಂದಾಳತ್ವ ಬಹಳ ಮುಖ್ಯ: ಪ್ರೊ. ಶೊಭಾದೇವಿ ಚೆಕ್ಕಿ

ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…

12 hours ago