ಕಲಬುರಗಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಪೋಸ್ಟ್ ಅಂಟಿಸುವ ಮೂಲಕ ಪ್ರತಿರೋಧ ವ್ಯಕ್ತಪಡಿಸಿದರು.
ಈ ಹಿಂದೆ ಚಿತ್ತಾಪುರ ಪತಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿರುವ ಬಗ್ಗೆ ಪೋಸ್ಟ್ ಹಚ್ಚಿದರು.
ಇದೀಗ ಕಲಬುರಗಿ ಪೇ ಸಿಎಂ ಪೋಸ್ಟರ್ ಹಚ್ಚುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಪೋಸ್ಟರ್ ವಾರ್ ಮುಂದುರದಿದೆ.