ಕಲಬುರಗಿ: ನಗರದ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಗಂಗೋತ್ರಿ ವೇದ ಪಾಠ ಶಾಲೆಯ ರಜತ ಮೋಹತ್ಸವ ಅಂಗವಾಗಿ ಶಿವ ಸತ್ರ ಯಾಗ, ಅತಿ ರುದ್ರ ಯಾಗ ಪವಮಾನ ಯಾಗ ಕಾರ್ಯಕ್ರಮದಲ್ಲಿ ಡಾ.ಕಿಶೋರ ದೇವಳಗಾಂವಕರ್, ಡಾ.ಗುರುರಾಜ ದೇಶಪಾಂಡೆ, ಡಾ.ಕೆ.ಶ್ರೀನಿವಾಸ, ಡಾ.ದಾಮೋಧರ ಪಾಟೀಲ ಇವರನ್ನು ವೇದ ಬ್ರಹ್ಮ ಶ್ರೀ ಮೋಹನ ಭಟ್ಟ ಜೋಶಿ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಹುಬ್ಬಳ್ಳಿಯ ಗಾಯಿತ್ರಿ ತಪೆÇೀವನದ ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿ, ಯಾದಗಿರಿ ಜಿಲ್ಲೆಯ ಕೂಡಲಗಿ ಪೂಜ್ಯ ಮಹಾರಾಜರು, ಯೋಗೇಶ ಭಟ್ಟ ಜೋಶಿ, ಲೋಕೇಶ ಭಟ್ಟ ಜೋಶಿ, ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಕೂಡ ನೂತನ ಅಧ್ಯಕ್ಷ ಅವಿನಾಶ ಕುಲಕರ್ಣಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಜಗದೀಶ್ ಹುನಗುಂದ, ಬಿಜೆಪಿ ನಾಯಕ ಗುರುರಾಜ ಭಾರತನೂರ, ಜಿಮ್ಸ್ ನಿರ್ದೇಶಕ ಪ್ರಹ್ಲಾದ ಪೂಜಾರಿ, ದಯಾಘನ ಧಾರವಾಡಕರ್, ಅಪ್ಪು ಕಣಕಿ, ಶಾಮರಾವ ಬೆಳಗುಂಪಿ, ಸುರೇಶ ಯಾಳವಾರ, ಗೋಪಾಲ ಕುಲಕರ್ಣಿ, ಶ್ರೀನಿವಾಸ ದೇಸಾಯಿ, ಮಂಜುನಾಥ ಕುಲಕರ್ಣಿ, ನರಸಿಂಹ ಕುಲಕರ್ಣಿ ಜೇವರ್ಗಿ, ಮಾತೆಯರು, ಹಿರಿಯರು, ವಿಪ್ರ ಗಣ್ಯರು, ದೇಶದ ವಿವಿಧ ಭಾಗಗಳಿಂದ ಬಂದ ವಿಪ್ರ ಆಚಾರ್ಯರು, ಗುರುಗಳು, ವೇದ ಪಂಡಿತರು, ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಗಂಗೋತ್ರಿ ವೇದ ಪಾಠ ಶಾಲೆಯ ಅಪರಾ ಶಿಶ್ಯ ಬಳಗದವರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…