ಕಲಬುರಗಿ: ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಎಡ ಪಕ್ಷಗಳ ನೇತೃತ್ವದಲ್ಲಿ ಜಮ್ಮು ಕಾಶ್ಮೀರದ ವಿಶೇಷ ಪ್ರಾಧಿಕಾರ 370 ರದ್ದುಪಡಿಸಿದ ಕೇಂದ್ರ ಸರಕಾರದ ಆಕ್ರೋಶ ವ್ಯಕ್ತ ಪಡಿಸಿ ಕಾಶ್ಮೀರ ಕಗ್ಗೊಲೆ ಎಂದು ಸಿಪಿಐ(ಎಂ) ಪಕ್ಷದ ಜಿಲ್ಲಾ ಮುಖಂಡ ಮಾರುತಿ ಮಾನ್ಪಡೆ ಹೇಳಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೇಂದ್ರ ಸರಕಾರ ತಮ್ಮ ಆರ್ಥಿಕ ದಿವಾಳಿತನವನ್ನು ಮುಚ್ಚಿಹಾಕಲು ಚಿನ್ನದ ಲೋಕ ಎಂದೆ ಬಣ್ಣಿಸಲಾಗುವ ಜಮ್ಮು ಕಶ್ಮೀರವನ್ನು ಮುಗಿಸುವ ಹುನ್ನಾರ ಸರಕಾರ ನಡೆಸುತ್ತಿದೆ ಎಂದು ಅವರು ತಿಳಿಸಿ, ಜಮ್ಮು ಕಾಶ್ಮೀರದ ಪ್ರದೇಶವನ್ನು ಅಂಬಾನಿ ಮತ್ತು ಅದಾನಿಗೆ ವ್ಯವಹಾರ ಕುದರಿಸಲು ವಿಶೇಷ ಪ್ರಾಧಿಕಾರದ 370 (ಎ) ರದ್ದು ಪಡಿಸಿದ್ದಾರೆಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಎಡಪಕ್ಷಗಳ ಕಾರ್ಯಕರ್ತರು ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…