ಸೋನಿಯಾ ಗಾಂಧಿ ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

0
12

ಕಲಬುರಗಿ: ದೇಶದ ದಿವಂಗತ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೇಹರೂ ಅವರ ಜನ್ಮದಿನದ ನಿಮಿತ್ತ ಇಲ್ಲಿನ ಸೋನಿಯಾ ಗಾಂಧಿ ಆಶ್ರಯ ಕಾಲೋನಿಯ ಸರಕಾರ ಉರ್ದು ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಶಾಲೆಯ ಪ್ರಾಂಶಿಪಾಲರಾದ ಗಣೇಶ್ ರಾಠೋಡ್ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ಬು ಮಿಯಾ ಉಪಸ್ಥಿತರಿದ್ದರು. ಉಪನ್ಯಾಸಕೀಯಾರದ ರಾಜೇಶ್ವರಿ, ಶಮಶಾದ್, ಶೀವಲಿಲಾ, ಆರೀಫಾ ಸೇರಿದಂತೆ ಮಕ್ಕಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here