ಕಲಬುರಗಿ: ನಗರದ ಟೌನ್ ವಿದ್ಯಾರ್ಥಿ ವಸತಿ ನಿಲಯವನ್ನು ಹೈಕೋರ್ಟ ಹತ್ತಿರದ ಕಟ್ಟಡಕ್ಕೆ ಸ್ಥಳಾಂತ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತಮ್ಮ ಕಾಲೇಜಿಗೆ ಹೋಗಿ ಬರಲು ತುಂಬ ತೊಂದರೆಯಾಗುತ್ತಿದೆ. ರಾಮ ಮಂದಿರ ಅಥವಾ ರಾಜಾಪೂರ ಡಾ.ಅಂಬೇಡ್ಕರ ವಸತಿ ನಿಲಯಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಜೈಕನ್ನಡಿಗರ ಸೇನೆ ನೆತೃತ್ವದಲ್ಲಿ ಪ್ರತಿಭಟನೆಯ ಮೂಲಕ ಸಮಾಜ ಕಲ್ಯಾಣಾಧಿಕಾರಿಗೆ ಬೇಡಿಕೆಯ ಮನವಿ ಪತ್ರ ಸಲ್ಲಿಸಲಾಯಿತು.
ಸೇನೆಯ ಸಂಸ್ಥಾಪಕ ಅಧ್ಯಕ್ಷ ದತ್ತು ಭಾಸಗಿ, ಸುರೇಶ ಬಡಿಗೇರ್, ರಾಮಾ ಪೂಜಾರಿ, ಹುಸೇನ ಸಾಗರ, ಸೂರ್ಯಕಾಂತ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…