20ರಂದು ಜಿಲ್ಲಾ ಮಟ್ಟದ ದಳಪತಿಗಳ ಸಮಾವೇಶ

0
59

ಕಲಬುರಗಿ: ನಗರದ ಗುಲ್ಬರ್ಗ ದಾಲ್ ಮಿಲ್ಲರ್ಸ ಅಸೋಸಿಯೇಷನ್ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ದಳಪತಿಗಳ ಸಮಾವೇಶ ನ. 20ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಜಿಲ್ಲಾ ಗ್ರಾಮ ರಕ್ಷಕ ದಳಪತಿಗಳ ಸಂಘದ ಅಧ್ಯಕ್ಷ ಎ.ಜಿ.‌ಪಾಟೀಲ ಮಮದಾಪುರ ತಿಳಿಸಿದ್ದಾರೆ.

ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಶರಣಗೌಡ ಹೊರಪೇಟೆ ಹಾಗೂ ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದು, ಜಿಲ್ಲೆಯ ಎಲ್ಲ ಗ್ರಾಮಗಳ ಪೊಲೀಸ್ ದಳಪತಿಗಳು ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here