ಕಲಬುರಗಿ: ನಗರದ ಗುಲ್ಬರ್ಗ ದಾಲ್ ಮಿಲ್ಲರ್ಸ ಅಸೋಸಿಯೇಷನ್ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ದಳಪತಿಗಳ ಸಮಾವೇಶ ನ. 20ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಜಿಲ್ಲಾ ಗ್ರಾಮ ರಕ್ಷಕ ದಳಪತಿಗಳ ಸಂಘದ ಅಧ್ಯಕ್ಷ ಎ.ಜಿ.ಪಾಟೀಲ ಮಮದಾಪುರ ತಿಳಿಸಿದ್ದಾರೆ.
ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಶರಣಗೌಡ ಹೊರಪೇಟೆ ಹಾಗೂ ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದು, ಜಿಲ್ಲೆಯ ಎಲ್ಲ ಗ್ರಾಮಗಳ ಪೊಲೀಸ್ ದಳಪತಿಗಳು ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…