ಕಲಬುರಗಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಸ್ಕೌಟ್ ಮತ್ತು ಗೈಡ್ಸ್ ಧ್ವಜ ಚೀಟಿಯನ್ನು ಜಿಲ್ಲಾಧಿಕಾರಿ ಯಶ್ವಂತ ವಿ. ಗುರುಕರ್ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ವಿಭಾಗೀಯ ಆಯುಕ್ತರಾದ ಸಿಬಿ ಪಾಟೀಲ್ ಓಕಳಿ, ಜಿಲ್ಲಾ ಆಯುಕ್ತರಾದ ಸುಜಾತ ಮುಲ್ಲಾ, ಜಿಲ್ಲಾ ಖಜಾಂಚಿ ಅಯ್ಯಪ್ಪ ಅಂಬರ ಖೇಡ, ಜಿಲ್ಲಾ ಕಾರ್ಯದರ್ಶಿ ಚೆನ್ನವೀರಯ್ಯ ಸ್ವಾಮಿ, ಜಿಲ್ಲಾ ಸಲಹೆಗಾರ ರಾಜು ರೀಗಲ್ ಟೇಲರ್, ಎಸ್ ಜೀವಿರಾದ ರವಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…