ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರ, ಅವರು ನವೆಂಬರ್ 15 ರಿಂದ 16 ರ ವರೆಗೂ ಕೊಪ್ಪಳ ಜಿಲ್ಲೆಯಲ್ಲಿ ಆಯೋಜಿಸಿದ ವಿಭಾಗ ಮಟ್ಟದ ಹ್ಯಾಂಡ ಬಾಲ್ ಪಂದ್ಯಾವಳಿಗಳಲ್ಲಿ ಕ್ಯಾಂಬಲ್ ಶಾಲೆಯ 14 ವರ್ಷದೊಳಗಿನ ಬಾಲಕಿಯರು ಭಾಗವಹಿಸಿ ಉಪ ವಿಜೇತರಾಗಿ ಇದರಲ್ಲಿ ಐದು ಬಾಲಕಿಯರಾದ ಶ್ರೇಯ, ದೀಪ, ಅಕ್ಷತಾ, ನವ್ಯ, ಶಿವಾನಿ ಅವರು ನ 20 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುತ್ತಾರೆ.
ಇವರ ಈ ಸಾಧನೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಕ್ರಪ್ಪ ಗೌಡ, ಜಿಲ್ಲಾ ದೈಹಿಕ ಶಿಕ್ಷಕರ ಶಿಕ್ಷಣಾಧಿಕಾರಿಗಳಾದ ಎಂಜಿ ಬಿರಾದರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗಾಯತ್ರಿ, ತಾಲೂಕ ದೈಹಿಕ ಶಿಕ್ಷಣ ಅಧಿಕಾರಿ ಶಿವಶರಣಪ್ಪ ಮಂಠಾಳೆ, ಶಾಲೆಯ ಮುಖ್ಯ ಗುರುಗಳಾದ ಸೂರ್ಯಕಾಂತ ಪವಾರ, ದೈಹಿಕ ಶಿಕ್ಷಕರಾದ ದತ್ತಾತ್ರೇಯ ಜೇವರ್ಗಿ, ಶೀಲಾ ದೇವಿ ಹಾಗೂ ಶಾಲಾ ಆಡಳಿತ ಮಂಡಳಿಯು ಹರ್ಷ ವ್ಯಕ್ರ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…