ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳಿಗೆ ಕೃಷಿ ಮಾಹಿತಿ

ಕಲಬುರಗಿ: ನಗರದ ಶ್ರೀ ಶರಣಬಸವೇಶ್ವರ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಐಸಿಎಆರ್-ಕೃಷಿ ವಿಜ್ಞಾನಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳಿಂದ ಜೈವಿಕಇಂಧನ ಬಳಕೆ, ಸಾವಯವ ಕೃಷಿ, ಸಸ್ಯ ಸಂರಕ್ಷಣೆ, ಹಸಿರು ಪಾಚಿ ಮತ್ತು ಅಜೊಲ್ಲ ಕೃಷಿ ಬಗ್ಗೆ ಮಾಹಿತಿ ಕೆವಿಕೆಯ ಸಸ್ಯರೋಗತಜ್ಞರಾದ ಡಾ. ಜಹೀರ್‍ಅಹೆಮದ್‍ರವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೆವಿಕೆ ಸಿಬ್ಬಂದಿ ನಾಗಿಂದ್ರ ಬಡದಾಳಿ ಹಾಗೂ ಶ್ರೀ ಶರಣಬಸವೇಶ್ವರ ಪಬ್ಲಿಕ್ ಶಾಲೆಯ ಶಿಕ್ಷಕಿಯರಾದ ಶಾರದಾ ಮತ್ತು ಪದ್ಮ ಕೆ.ರವರು ಉಪಸ್ಥಿತರಿದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

33 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

35 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

39 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

43 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

45 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago