ಕಲಬುರಗಿ: ಸಂಗೀತ ಆಸಕ್ತರಿಗೆಮತ್ತು ದಿನನಿತ್ಯದ ಜೀವನದಲ್ಲಿನ ಒತ್ತಡ ನಿವಾರಣೆಗಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಂಗೀತಗಾರರು ಮತ್ತು ಖ್ಯಾತ ಕೊಳಲುವಾದಕ ಹರಿಪ್ರಸಾದ್ ಚೌರಸಿಯಾ ಅವರ ಶಿಷ್ಯರು, ಅಂತರರಾಷ್ಟ್ರೀಯ ಖ್ಯಾತಿಯ ಕೊಳಲು ವಾದಕರಾದ ಬಾಪು ಪದ್ಮನಾಭ ರವರ ಸಾರಥ್ಯದಲ್ಲಿ ನಗರದ ಗಂಜಿನ ಲಾಹೊಟಿ ಕಲ್ಯಾಣ ಮಂಟಪದಲ್ಲಿ ನವಂಬರ್ 20 ರಂದು ಸಾಯಂಕಾಲ 6 ಗಂಟೆಗೆ “ನಾದನುಭವ” ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧ್ಯಾನದೀಪ ಯೋಗ ಮತ್ತು ಆರೋಗ್ಯ ಕೇಂದ್ರದ ಆಯೋಜಕ ಶರಣ ರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ನಗರ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು ಅದರೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸಂಗೀತ ಆಸಕ್ತಿ ಮೂಡಿಸಲು ಮತ್ತು ಭಾರತೀಯ ಸಂಗೀತ ವಾದ್ಯಗಳ ಪರಿಚಕ್ಕಾಗಿ ವೇಣು ಯಾತ್ರೆಯನ್ನು ಕೈಗೊಳ್ಳಲಾಗಿದೆ. ಧ್ಯಾನದೀಪಯೋಗ ಮತ್ತು ಆರೋಗ್ಯ ಕೇಂದ್ರವುಸಂಗೀತ, ಸಾಹಿತ್ಯ, ಕಲೆ, ಯೋಗ ಮತ್ತು ಧ್ಯಾನದ ಮುಖಾಂತರ ಸಾಮಾಜಿಕ ಅರಿವನ್ನು ಮೂಡಿಸುವಲ್ಲಿ ಸತತವಾಗಿ ಪ್ರಯತ್ನ ಮಾಡುತ್ತಲಿದೆ ಮಾಹಿತಿ ನೀಡಿದ್ದರು.
ಸುದ್ದಿಗೋಷ್ಠಿಯಲ್ಲಿ ಬಾಪು ಪದ್ಮನಾಭ, ಡಾ. ದೀಪಾ ಹಜೇರಿ, ವೀರಭದ್ರಗೌಡ, ಶ್ರೀದೇವಿ ಪನಶೆಟ್ಟಿ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…