ಬಿಸಿ ಬಿಸಿ ಸುದ್ದಿ

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವಾರಜ್ ನಿಧನ

ನವದೆಹಲಿ: ಕೇಂದ್ರ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ (67) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ.

ನಿನ್ನೆ ರಾತ್ರಿ 11:15ರ ಸುಮಾರಿಗೆ​ ಇಹಲೋಕ  ತ್ಯಜಿಸಿದ್ದಾರೆ,  ಸದ್ಯ ಸುಷ್ಮಾ ಸ್ವರಾಜ್​ರವರ ಪಾರ್ಥಿವ ಶರೀರ ಜನಪತ್​ನಲ್ಲಿರುವ ಧವನ್​ ದೀಪ್​ ಬಿಲ್ಡಿಂಗ್​ನಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಸಮೀಪದಲ್ಲೆ ಇರುವ ಜಂತರ್​ಮಂತರ್​ನಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೆಳಗ್ಗೆ 8 ರಿಂದ 11 ಗಂಟೆಯವರೆಗೂ ಸಾರ್ವಜನಿಕರು ಅಂತಿಮ ದರ್ಶನವನ್ನು ಪಡೆಯಬಹುದು. ಬಳಿಕ ಬಿಜೆಪಿ ರಾಷ್ಟ್ರೀಯ ಕಚೇರಿಗೆ ಅವರ ಪಾರ್ಥಿವ ಶರೀರವನ್ನು, ವಿವಿಧ ರಾಜ್ಯಗಳ ಹಾಗೂ ರಾಷ್ಟ್ರೀಯ ನಾಯಕರು ಅಗಲಿದ ಹಿರಿಯ ನಾಯಕಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇದಾದ ಬಳಿಕ ಮಧ್ಯಾಹ್ನ 3 ಗಂಟೆ ಸುಮಾರಿಗೆ ಲೋದಿ ರೋಡ್​ನಲ್ಲಿರುವ ವಿದ್ಯುತ್​ ಚಿತಾಗಾರದಲ್ಲಿ ಸುಷ್ಮಾಸ್ವರಾಜ್​ರವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

7 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

7 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420