ಕಲಬುರಗಿ: ಭಾರತೀಯ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಹಾಗೂ ಭಾರತೀಯ ಯುವ ಕಾಂಗ್ರೆಸ್ನ ಕಾರ್ಯದರ್ಶಿ ಸನ್ಮಾನ್ಯ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಆದೇಶದಂತೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಕಾರ ವಿಠ್ಠಲ ವಠಾರ (ಕೆರಿಬೋಸಗಾ) ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ತಾವೂಗಳು ಎಲ್ಲಾ ಕಾಂಗ್ರೆಸ್ ಪಕ್ಷದ ನಾಯಕರ, ಮುಖಂಡರ, ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸುತ್ತಾ ಈ ಕೂಡಲೇ ತಾವೂ ಪಕ್ಷದಲ್ಲಿ ತೊಡಗಿಕೊಂಡು ಕಾಂಗ್ರೆಸ್ ಪಕ್ಷದ ಶಿಷ್ಟಚಾರ ಹಾಗೂ ಶಿಸ್ತು ಪಾಲಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…