ಚಿಂಚೋಳಿ: ಸೇಡಂ ಸುಲೇಪೇಟ ಮಾರ್ಗದಲ್ಲಿ ಬೈಕ್ ಸವಾರ ಓರ್ವ ರಸ್ತೆಯಲ್ಲಿ ಅಪಘಾತಕ್ಕೀಡಾದ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತ ಸ್ರಾವದಿಂದ ನರಳುತ್ತಿದ ವ್ಯಕ್ತಿಯನ್ನು ಶಿವಕುಮಾರ್ (GK) ಪಾಟೀಲ್ ತೆಲ್ಕೂರ್ ಸ್ವಂತ ಕಾರಿನಲ್ಲಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಮಾನವೀಯತೆ ಮೆರೆದರು.
ಇಂದು ಮಧ್ಯಹ್ನಾ ಶಿವಕುಮಾರ ಅವರು ತಮ್ಮ ಕಾರಿನಲ್ಲಿ ಸೇಡಂ ದಿಂದ ಸುಲೇಪೇಟ ಗ್ರಾಮಕ್ಕೆ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಡಕಪಳ್ಳಿ ಗ್ರಾಮದ ನರಸಿಂಹರೆಡ್ಡಿ ಎಂಬ ವ್ಯಕ್ತಿ ಅಪಘಾತಕ್ಕೀಡಾದಗಿ ತೀವ್ರ ರಕ್ತ ಸ್ರಾವದಿಂದ ನರಳುತ್ತಿದ್ದರು. ಈ ಸಂದರ್ಭದಲ್ಲಿ ತಮ್ಮ ಕಾರು ನಿಲ್ಲಿಸಿ ಗಾಯಗೊಂಡ ನರಸಿಂಗ ಅವರಿಗೆ ತಮ್ಮ ಕಾರಿನಲ್ಲಿ ಸುಲೇಪೇಟ ಸರಕಾರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
View Comments
ದಯವಿಟ್ಟು ಹೆಸರನ್ನು ಸಂಪೂರ್ಣವಾಗಿ ಬರೆಯಿರಿ,
ಶಿವಕುಮಾರ್ (GK) ಪಾಟೀಲ್ ತೆಲ್ಕೂರ್ ಆಗಬೇಕು,
ಅರ್ದಾಂಬರ್ದ ಬರೆದರೆ ಗೊತ್ತಾಗಲ್ಲ.