ಕುಡಾ ಅಧ್ಯಕ್ಷ ಅವಿನಾಶ ಕುಲಕರ್ಣಿ ರೇವೂರಗೆ ಸನ್ಮಾನ

0
16

ಕಲಬುರಗಿ: ಶ್ರೀ ಕೃಷ್ಣ ಮಂದಿರದ ಅವರಣದಲ್ಲಿ ಕಾರ್ತೀಕ ಮಾಸದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ತೀಕ ದೀಪೋತ್ಸವ ಕಾರ್ಯಕ್ರಮದಲ್ಲಿ ನಗರಾಭಿೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅವಿನಾಶ ಕುಲಕರ್ಣಿ ರೇವೂರ ಅವರಿಗೆ ಶ್ರೀ ಕೃಷ್ಣ ಮಂದಿರ ಹಾಗೂ ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಡಳಿತ ಮಂಡಳಿ ಸದಸ್ಯರು, ಗೋಪಾಲ ಕೃಷ್ಣ ಭಜನಾ ಮಂಡಳಿ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here