ಕಲಬುರಗಿ; ಹುಮನಾಬಾದ ರಸ್ತೆಯ ಬೇಲೂರು ಕ್ರಾಸ್ ಹತ್ತಿರ ಶಕುಂತಲಾ ಪಾಟೀಲ್ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೀಟ್ ಹಾಗೂ ಕೆಸೇಟ್ ಅರ್ಥ ಪರೀಕ್ಷೆಯಲ್ಲಿ ಸಾಧನೆಗೈದು ಉನ್ನತ ಕೋರ್ಸ್‍ಗಳಿಗೆ ಪ್ರವೇಶ ಪಡೆದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಎಂ.ಬಿ.ಬಿ.ಎಸ್ ಪವನಕುಮಾರ ಬಿರಾದಾರ, ಬಿಸ್ಸಿ ರೇಷ್ಮೆ ಕೃಷಿ ವಿಕಾಸ ಜೆ, ಬಿ.ಇ ಇನ್ಫಾರ್ಮಶನ್ ಸೈನ್ಸ್ ವಿಕಾಸ ಎಸ್, ಬಿ.ಎಸ್ಸಿ ಫಿಜಿಯೋಥೆರಪಿ ಶ್ವೇತಾ, ಬಿ.ಪಾರ್ಮ ಆಕಾಶ ಡಿ ಇವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಕರಿ ಸಿದ್ದೇಶ್ವರ ಶಿವಾಚಾರ್ಯರು, ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ ಸದಸ್ಯ ಬಿ.ಜಿ.ಪಾಟೀಲ, ತಸಿಲ್ದಾರ್ ಪ್ರಕಾಶ ಕುದರಿ, ನಾಗಭೂಷಣ ವ್ಹಿ.ಎಂ, ಡಾ.ಶಿವರಾಜ ಅಲಶೇಟ್ಟಿ, ಡಾ.ಶರಣಬಸಪ್ಪ ಹರವಾಳ, ಡಾ.ಟಿ.ಎಂ.ಗಿರೀಶ, ಸಂಸ್ಥೆಯ ಅಧ್ಯಕ್ಷರಾದ ಚಿದಂಬರಾವ ಪಾಟೀಲ ಮರಗುತ್ತಿ, ಶಕುಂತಲಾ ಪಾಟೀಲ್, ಕಾರ್ಯದರ್ಶಿ ಶಿವರಾಜ ಪಾಟೀಲ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…