ಕಲಬುರಗಿ: ನಗರದ ಹುಮನಾಬಾದ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರು ಹಾಗೂ ಆರ್.ಟಿ.ಓ. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ದಾಖಲಾತಿ ಇಲ್ಲದ 34 ಆಟೋಗಳನ್ನು ವಶಕ್ಕೆ ತೆಗೆದುಕೊಂಡು ಆರ್.ಟಿ.ಓ. ಕಾರ್ಯಾಲಯಕ್ಕೆ ಹಸ್ತಾಂತರಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ವೈ.ಎಸ್. ರವಿಕುಮಾರ, ಉಪ ಪೊಲೀಸ್ ಆಯುಕ್ತ ಶ್ರೀಕಾಂತ ಕಟ್ಟಿಮನಿ ಮಾರ್ಗದರ್ಶನದಲ್ಲಿ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸುಧಾ ಆದಿ ಅವರ ನೇತೃತ್ವದಲ್ಲಿ ಪಿ.ಐ. ಶಾಂತಿನಾಥ, ಸಂಚಾರ ಪೊಲೀಸ್ ಠಾಣೆ-2ರ ಪಿ.ಐ. ಅಮರೇಶ ಹಾಗೂ ಸಿಬ್ಬಂದಿ ಮತ್ತು ಆರ್.ಟಿ.ಓ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಗತ್ಯ ದಾಖಲಾತಿ ಇಲ್ಲದ 34 ಆಟೋಗಳನ್ನು ವಶಕ್ಕೆ ತಗೆದುಕೊಂಡು ಆರ್.ಟಿ.ಓ. ಕಚೇರಿಗೆ ಹಸ್ತಾಂತರಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…