ಸುರಪುರ:ತಾಲೂಕಿನ ದೇವಾಪುರ ಗ್ರಾಮ ಪಂಚಾಯತಗೆ ನೂತನ ಅಧ್ಯಕ್ಷರನ್ನು ಆಯ್ಕೆಗೊಳಿಸಲಾಗಿದೆ.
ಗುರುವಾರ ನಡೆಸಲಾದ ನೂತನ ಅಧ್ಯಕ್ಷರ ಆಯ್ಕೆ ಚುನಾವಣಾಧಿಕಾರಿಗಳಾಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್ ಅವರು ಮದ್ಹ್ಯಾನದ ವರೆಗೆ ಕಾಯ್ದು ಒಬ್ಬರೆ ಅಧ್ಯಕ್ಷಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ ದಂಡಮ್ಮ ಬಿಸೆಟಪ್ಪ ಅರಳಹಳ್ಳಿಯವರನ್ನು ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆಗೊಂಡಿರುವುದಾಗಿ ಘೋಷಿಸಿದರು.
ನಂತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ ನಾಯಕ,ರಾಜಾ ವಿಜಯಕುಮಾರ ನಾಯಕ,ಪಿಡಿಓ ಡಿ.ಎನ್.ಹಳ್ಳಿ, ರಾಜಾ ರಾಜಾ ರಾಮಪ್ಪ ನಾಯಕ (ಜೇಜಿ),ಬಬ್ಲು ದೊರೆ,ಬಸನಗೌಡ ಪಾಟೀಲ್,ನಂದನಗೌಡ ಪಾಟೀಲ್,ಚನ್ನಪ್ಪಗೌಡ ಜಕ್ಕನಗೌಡರ್,ಸಿದ್ದನಗೌಡ ಹಂದ್ರಾಳ,ದೇವಿಂದ್ರ ಗುತ್ತಿ, ರಾಮು ನಾಯಕ ಅರಳಹಳ್ಳಿ,ಹಣಮಂತ್ರಾಯ ಮಕಾಶಿ,ಬಂದೇನವಾಜ ಕಲಿಕೇರಿ,ಸಂತೋಷ ಬಾಗಲಿ,ದೇವಿಂಧ್ರಪ್ಪ ಬಾಗಲಿ ಸೇರಿದಂತೆ ಅನೇಕ ಜನ ಗ್ರಾಮ ಪಂಚಾಯತ ಸದಸ್ಯರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…