ಕ್ಷಯ ರೋಗಿಗಳಿಗೆ ಪ್ರೋಟೀನ್ ಪೌಡರ ವಿತರಣೆ

ಆಳಂದ: ಪಟ್ಟಣ ವ್ಯಾಪ್ತಿಯಲ್ಲಿ ಬರುವ ಎಲ್ಲಾ 96  ಕ್ಷಯರೋಗಿಗಳಿಗೆ ಪ್ರೋಟೀನ್ ಪೌಡರ್ ಹಂಚುವ ಕಾರ್ಯಕ್ರಮವನ್ನು ಆಳಂದ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ  ಹಮ್ಮಿಕೊಳ್ಳಲಾಯಿತು.

ತಾಲ್ಲೂಕು ಆರೋಗ್ಯ ಅಧಿಕಾರಿಗಳು ಡಾ. ಸುಶೀಲಕುಮಾರ ಅಂಬೂರೆ ಅವರು  ಕ್ಷಯ ರೋಗಿಗಳಿಗೆ ಪ್ರೋಟೀನ್ ಪೌಡರ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ. ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕೇಂದ್ರ ಮತ್ತು ತಾಲ್ಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯ ಆಳಂದ ಇವರಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮ.

ರಾಷ್ಟ್ರೀಯ ಕ್ಷಯರೋಗ ನಿರ್ಮೂಲನೆ ಮಹತ್ವದ ಕಾರ್ಯ ಕೈಗೊಂಡಿದ್ದು 2025 ರೊಳಗೆ ಕ್ಷಯ ಮುಕ್ತ ಭಾರತ ಮಾಡಲು ನೀ – ಕ್ಷಯ ಮಿತ್ರ ಅ್ಯಪ್ ಮುಖಾಂತರ ನೋಂದಣಿ ಮಾಡಿಕೊಂಡು ಕ್ಷಯರೋಗದಿಂದ ಬಳಲುತ್ತಿರುವವರಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಪ್ರಮುಖರಾದ ಹಿರಿಯ ಕ್ಷಯರೋಗ ಮೇಲ್ವಿಚಾರಕರು ಡಾ. ವಿಶಾಲ ಸಜ್ಜನ್ ,  ಹಿರಿಯ ಕ್ಷಯ ರೋಗ ಪ್ರಯೋಗಶಾಲಾ ತಂತ್ರಜ್ಞ ಮೇಲ್ವಿಚಾರಕರು ರುದ್ರಮುನಿ ಸ್ಥಾವರಮಠ , ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು ಅಬ್ದುಲ್ ರವೂಫ್ ,  ತಾಲ್ಲೂಕು ಹಿರಿಯ ಪ್ರಾಥಮಿಕ ಸುರಕ್ಷತಾ ಅಧಿಕಾರಿಗಳು ವಿಜಯಲಕ್ಷ್ಮಿ  , ತಾಲ್ಲೂಕು ಫಾರ್ಮಸಿ ಅಧಿಕಾರಿಗಳು,  ಟಿ.ಬಿ.ಹೆಚ್.ವಿ, ನರಸಪ್ಪಾ ಆಕಾರ,  ಆರೋಗ್ಯ ನಿರೀಕ್ಷಣಾ ಅಧಿಕಾರಿ  ಸಂತೋಷ ಚವ್ಹಾಣ ,  ಸಮುದಾಯ ಆರೋಗ್ಯ ಅಧಿಕಾರಿ ಮೀನಾಕ್ಷಿ ,  ಮತ್ತು ಇತರೆ ಆಳಂದ ತಾಲ್ಲೂಕು ಆರೋಗ್ಯ ಅಧಿಕಾರಿಗಳು , ಆಶಾ ಕಾರ್ಯಕರ್ತೆಯರು, ಕ್ಷಯರೋಗಿಗಳು, ಹಾಗೆ ಕಾರ್ಯಾಲಯದ ಸಿಬ್ಬಂದಿಗಳು ಹಾಜರಿದ್ದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

5 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

10 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

15 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

20 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420