ಆಳಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಶುಕ್ರವಾರ ತಾಲ್ಲೂಕಿನ ವಿವಿಧೆಡೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗಡೆ ಅವರ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.
ಪಟ್ಟಣದ ಸುಲ್ತಾನ್ ಪುರ್ ಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ಮುದ್ದಾದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ,ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಬಳಿಕ ಪಟ್ಟಣದ ನಗರೇಶ್ವರ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಯೋಜನಾಧಿಕಾರಿ ಕೃಷ್ಣಪ್ಪ ಮಾತನಾಡಿ, ಪೂಜ್ಯರ ಆರೋಗ್ಯ ಆಯುಷ್ಯ ಇನ್ನಷ್ಟು ಕರುಣಿಸಲಿ, ದೇಶದಲ್ಲಿ ವಿವಿಧ ಯೋಜನೆಗಳು ಜಾರಿ ಮಾಡಿ, ಇನ್ನಷ್ಟು ಹೆಚ್ಚಾಗಿ ಸೇವೆ ಸಲ್ಲಿಸಲಿ ಎಂದು ಹಾರೈಸಿದರು.
ಮೇಲ್ವಿಚಾರಕಿ ಅನಿತಾ, ಸಮನ್ವಯ ಅಧಿಕಾರಿ ಚನ್ನಮ್ಮ , ಸೇವಾ ಪ್ರತಿನಿಧಿ ಸಿದ್ದಮ್ಮ, ರೇಖಾ, ಉಮೇಶ್ ಅಂಗನವಾಡಿ ಶಿಕ್ಷಕಿ ಜಗದೇವಿ ಬಿ ಘಂಟೆ,ಮತ್ತಿತರರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…