ಅಂಗವಿಕಲರಿಗೆ ಶಾಸಕರಿಂದ ಇಂಧನ ಚಾಲಿತ ತ್ರಿಚಕ್ರ ವಾಹನ ವಿತರಣೆ

0
42

ಶಹಾಪುರ: ನಗರ ಸಭೆ ಕಾರ್ಯಾಲಯದಲ್ಲಿ 2016-17 ರಿಂದ 2017-18ನೇ ಸಾಲಿನ ಎಸ್.ಎಫ್.ಸಿ ಯೋಜನೆಯಡಿಯಲ್ಲಿ ಇಂಧನ ಚಾಲಿತ ತ್ರಿಚಕ್ರ ವಾಹನಗಳನ್ನು ಫಲಾನುಭವಿಗೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ವಿತರಣೆ ಮಾಡಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಒಟ್ಟು 22 ಅಂಗವಿಕಲರಿಗೆ ತ್ರಿಚಕ್ರ ವಾಹನವನ್ನು ವಿತರಿಸಿ, ವಾಹನಗಳನ್ನು ಜಾಗೃಕತೆಯಿಂದ ಚಲಿಸಬೇಕೆಂದು ಕಿವಿ ಮಾತು ಹೇಳಿದರು. ನಂತರ ನಗರದ ಹೊಸ ಬಸ್ ನಿಲ್ದಾಣದ ಹತ್ತಿರ ಹೈಟೆಕ್ ಸುಲಭ ಶೌಚಾಲಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here