ಬಿಸಿ ಬಿಸಿ ಸುದ್ದಿ

ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಬ್ಯಾಡಮಿಂಟನ್ (ಪುರುಷ) ಗುವಿವಿಯ ತಂಡ ಭಾಗಿ

ಕಲಬುರಗಿ: 27 ರಿಂದ 30 ಡಿಸೆಂಬರ 2022 ರವರೆಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಜರುಗಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಬ್ಯಾಡಮಿಂಟನ್ (ಪುರುಷ) ಪಂದ್ಯಾಟದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಬ್ಯಾಡಮಿಂಟನ್  ತಂಡ ಭಾಗವಹಿಸಲಿದೆ.

ತಂಡದ ನಾಯಕನಾಗಿ ಸಿಕಿಂದರ್ ಪಾಶಾ, ತಂಡದ ಸದಸ್ಯರಾಗಿ ಜೊಗಿಂದರ್ ಸಿಂಗ್, ಅಶೋಕ ಬಿ, ಮತ್ತು ವರುಣ ಪಾಟೀಲ್ ಇವರು ಭಾಗವಹಿಸುವರು. ತಂಡದ ವ್ಯವಸ್ಥಾಪಕರಾಗಿ/ತರಬೇತುದಾರರಾಗಿ ಡಾ.ಚಂದ್ರಕಾಂತ ಬಿರಾದರ, ದೈಹಿಕ ಶಿಕ್ಷಣ ವಿಭಾಗ, ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ  ಇವರು ಭಾಗವಹಿಸುವರು.

ತಂಡದ ಯಶಸ್ವಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ.ದಯಾನಂದ ಅಗಸರ, ಕುಲಸಚಿವರುಗಳಾಗದ ಡಾ.ಬಿ.ಶರಣಪ್ಪ, ಡಾ.ಎನ್.ಜಿ.ಕಣ್ಣೂರ, ನಿರ್ದೇಶಕರು ದೈಹಿಕ ಶಿಕ್ಷಣ ವಿಭಾಗ, ಡಾ.ಎಚ್.ಎಸ್.ಜಂಗೆ, ಸಂಯೋಜಕರು ಮತ್ತು ಪ್ರಾಂಶುಪಾಲರು, ದೈಹಿಕ ಶಿಕ್ಷಣ ವಿಭಾಗ,  ಡಾ.ಎಂ.ಎಸ್.ಪಾಸೋಡಿ, ನಿರ್ದೇಶಕರು, ಶ್ರೀ. ಪ್ರಶಾಂತಕುಮಾರ ಡಿ ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಇವರು ತಂಡಕ್ಕೆ ಶುಭ ಹಾರೈಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago