ಕಲಬುರಗಿ: ಪದವಿಪೂರ್ವ ಶಿಕ್ಷಣ ಇಲಾಖೆಯ ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಚಟುವಟಿಕೆ ಸ್ಪರ್ಧೆ 2022. ಜ್ಞಾನ ಸಿಂಚನ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ ಸ್ಪರ್ಧೆಗಳಾದ ಪ್ರಬಂಧದಲ್ಲಿ ಚೈತ್ರ ಜೋಶಿ ಪ್ರಥಮ ಸ್ಥಾನ, ಸಂಗಮೇಶ್ ದ್ವಿತೀಯ ಸ್ಥಾನ, ಚರ್ಚಾ ಸ್ಪರ್ಧೆಯಲ್ಲಿ ಸ್ಪಂದನಾ ನಡಗೇರಿ ಪ್ರಥಮ ಸ್ಥಾನ, ಆಶುಭಾಷಣದಲ್ಲಿ ಭ್ರಮರಾಂಬಿಕ ಗದ್ದುಗೆ ದ್ವಿತೀಯ ಸ್ಥಾನ, ಭಾವಗೀತೆಯಲ್ಲಿ ಸೌಜನ್ಯ ಜೋಶಿ ದ್ವಿತೀಯ ಸ್ಥಾನ ಪಡೆದು ಇವರೆಲ್ಲರೂ ಕಾಲೇಜಿಗೆ ಕಲಬುರಗಿ ಜಿಲ್ಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದು ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಭುರ್ಲಿ ಪ್ರಹ್ಲಾದ್ ಹಾಗೂ ಕಾಲೇಜಿನ ಉಪನ್ಯಾಸಕರು ಸಿಬ್ಬಂದಿ ಬಳಗ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…