ಶಿವಮೊಗ್ಗ: 10 ವರ್ಷದ ಅವಧಿಯಲ್ಲಿ ಬಿಜೆಪಿ ಸಂಸದರು ಏನು ಮಾಡಲಿಲ್ಲ. ಈ ಭಾಗಕ್ಕೆ ನೀರಾವರಿ ಕಲ್ಪಿಸಲು ಈ ಭಾಗದಿಂದ ಕೂಗು ಕೇಳಿ ಬಂದಿದೆ. ಬಂಗಾರಪ್ಪನವರು ಈ ಭಾಗಕ್ಕೆ ಹೆಚ್ಚಿನ ಅನುದಾನ ಒದಗಿಸಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದು ಸಿಎಂ ಹೇಳಿದರು.
ಸಿಕಾರಿಪುರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ, ಸಿಎಂ ಕುಮಾರಸ್ವಾಮಿ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿದ್ದು, ಸಿದ್ದರಾಮಯ್ಯ ಹಾಗೂ ನನ್ನ ಸರ್ಕಾರ ಸಾಲ ಮನ್ನಾ ಮಾಡಿದೆ ಎಂದು ಹೇಳಿದರು.
ಯಡಿಯೂರಪ್ಪ ನಮ್ಮ ಸರ್ಕಾರ. ಪತನಗೊಳಿಸಬೇಕೆಂಬ ಶ್ರಮದಲ್ಲೇ ಮುಳುಗಿದ್ದು, ಅವರು ಶಿಕಾರಿಪುರ ಕ್ಷೇತ್ರ ಮರೆತಿದ್ದಾರೆ ಎಂದು ಆರೋಪಿಸಿ, ಮಧು ಮಂಗಾರಪ್ಪ ಅತ್ಯಂತ ಕ್ರಿಯಾಶೀಲ ಯುವಕ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಸಿಎಂ ಕುಮಾರಸ್ವಾಮಿಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಪ್ರಮುಖರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…