ಕಲಬುರಗಿ: ನಗರದ ದಲಿತ ಮಾದಿಗ ಸಮನ್ವಯ ಸಮಿತಿಯ ಜಿಲ್ಲಾ ಕಚೇರಿಯ ಆವರಣದಲ್ಲಿ ಸಂವಿಧಾನ ಸಮರ್ಪಣಾ ದಿನ ಅಂಗವಾಗಿ ಸಂವಿಧಾನದ ಪೀಠಿಕೆ ಓದುವ ಮುಖಾಂತರ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಡಿಎಂಎಸ್ಎಸ್ ಸಂಘಟನೆಯ ರಾಜ್ಯಾಧ್ಯಕ್ಷ ಲಿಂಗರಾಜ ತಾರಫೈಲ್, ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ, ಕಾರ್ಯದರ್ಶಿ ದಿಗಂಬರ ತ್ರಿಮೂರ್ತಿ, ರಾಜ್ಯ ಸಮಿತಿ ಸದಸ್ಯ ಶ್ರೀಮಂತ ಭಂಡಾರಿ, ಆಳಂದ ತಾಲೂಕ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಜವಳಿಕೆರ, ನಗರ ಘಟಕದ ಉಪಾಧ್ಯಕ್ಷ ಚಿದಾನಂದ, ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಮಹದೇವ ಲೆಂಗಟಿ, ನಗರ ಸೋಶಿಯಲ್ ಮೀಡಿಯಾ ಅಧ್ಯಕ್ಷ ರಿಯಲ್ ಶಾಂತು, ಗ್ರಾ. ಪಂ ಸದಸ್ಯರಾದ ಶರಣು ಧರ್ಮಪುರ್, ಸೂರಜ ಬೆಳಗುಂದಿ, ಮುಖಂಡರಾದ ಸರ್ವೇಶ ಬೂದುನಾಳ, ಸುರೇಶ ಹೊಸಮನಿ, ಶರಣು ಕಟ್ಟಿಮನಿ, ನಾಗಭೂಷಣ ಜೈನ್, ಭರತ ಜೈನ್, ಕಿರಣಕುಮಾರ, ಪಂಡಿತ ಜೈನ್, ಸಂತೋಷ ಪಾಟೀಲ, ರಾಜಕುಮಾರ ಪಾಟೀಲ್, ಚಿಂಚೋಳಿ ಮುಖಂಡರಾದ ಪುಟ್ಟರಾಜ ನಾಗಮರಿ, ಸೋಮಲಿಂಗ ನಂದೂರ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…