ಕಲಬುರಗಿ: ಜಿಲ್ಲೆ ಕಾಳಗಿ ತಾಲೂಕಿನ ಸಾಲಹಳ್ಳಿ ಗ್ರಾಮದ ಮುಖಂಡರು ಸುಭಾಷ್ ರಾಥೋಡ್ ರವರ ನಾಯಕತ್ವದ ಗುಣವನ್ನು ಮೆಚ್ಚಿ ಹಾಗೆ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಶರಣ ಪ್ರಕಾಶ ಪಾಟೀಲ್, ಮಾಜಿ ಸಚಿವರಾದ ಪಿ ಟಿ ಪರಮೇಶ್ವರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ್, ಚಿಂಚೋಳಿ ಕಾಂಗ್ರೆಸ್ ಮುಖಂಡರಾದ ಸುಭಾಷ್ ರಾಥೋಡ್, ಮಾಜಿ ವಿಧಾನ ಪರಿಷತ್ ಸದಸ್ಯರ ತಿಪ್ಪಣ್ಣಪ್ಪ ಕಮಕ್ನೂರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಭೀಮರಾವ್ ಟಿ,ಟಿ,ಇನ್ನು ಅನೇಕ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…