ಸುರಪುರ: ಈ ದೇಶ ಕಂಡ ಧೀಮಂತ ನಾಯಕಿ ಹಾಗು ವಿದೇಶಾಂಗ ಸಚಿವೆಯಾಗಿ ಹಲವಾರು ಮಹತ್ವಪೂರ್ಣ ಯೋಜನೆಗಳ ಜಾರಿಗೊಳಿಸಿದ ದಿಟ್ಟ ರಾಜಕಾರಣಿಯಾಗಿದ್ದ ಸುಷ್ಮಾ ಸ್ವರಾಜ್ ಅವರ ನಿಧನ ಈ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಮಾತನಾಡಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನಕ್ಕೆ ನಡೆಸಿದ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಸುಷ್ಮಾಜಿಯವರ ಅಗಲಿಕೆಯಿಂದ ಬಿಜೆಪಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.ಅವರು ಇನ್ನೂ ಹಲವಾರು ಕಾಲ ಪಕ್ಷದ ಬೆಳೆವಣಿಗೆಗೆ ಸೇವೆಯ ಅವಶ್ಯಕತೆಯಿತ್ತು.ಅವರು ಈ ದೇಶದ ಎಲ್ಲಾ ಮಹಿಳಾ ರಾಜಕಾರಣಿಗಳಿಗೆ ಮಾದರಿಯಾಗಿದ್ದರು.ಅವರ ಅಗಲಿಕೆಯಿಂದ ದೇಶ ಒಬ್ಬ ಮಹಾನ್ ಚೇತನರನ್ನು ಕಳೆದುಕೊಂಡಂತಾಗಿದೆ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲೆಂದು ಪ್ರಾರ್ಥಿಸಿದರು.
ಸಭೆಯಲ್ಲಿ ನಗರಸಭೆ ಸದಸ್ಯರಾದ ವೇಣುಮಾಧವ ನಾಯಕ,ನರಸಿಂಹಕಾಂತ ಪಂಚಮಗಿರಿ,ಶಿವಕುಮಾರ ಕಟ್ಟಿಮನಿ, ಮೌಲಾನಸಾಬ್ ಹಾಗು ಮುಖಂಡರಾದ ಶರಣು ನಾಯಕ ಬೈರಿಮರಡಿ,ಸಣ್ಣ ದೇಸಾಯಿ ದೇವರಗೋನಾಲ, ಭೀಮಾಶಂಕರ ಬಿಲ್ಲವ,ರವಿಕುಮಾರ ನಾಯಕ ಬೈರಿಮರಡಿ,ಶರಣು ನಾಯಕ,ದೇವು ನಾಯಕ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…