ಜೇವರ್ಗಿ: ತಾಲೂಕಿನ ನೆಲೋಗಿ ಮತ್ತು ಅಫಜಲಪುರದ ಚಿನಮಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಲ್ಲೂರ ಬ್ಯಾರೇಜ್ (ನಾಗರಣಿ ಬ್ರಿಜ್ ಕಂ ಬ್ಯಾರೇಜ್) ಒಡೆದು ಹೋಗಿದ್ದುˌರಭಸದಿಂದ ನೀರು ಹೊಲ-ಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ.
ಸಮೀಪದ ಗ್ರಾಮ ಮತ್ತು ಹಳ್ಳಗಳಿಗೂ ನೀರು ನುಗ್ಗುತ್ತಿದ್ದು ಜನ-ಜಾನುವಾರಗಳು ಭಯದಲ್ಲಿ ಬದುಕುವಂತಾಗಿದೆ. ಕಳೆದ ವರ್ಷವೂ ಈ ಬ್ರಿಡ್ಜ್ ಕಂ ಬ್ಶಾರೇಜ್ ಒಡೆದು ಹೋಗಿತ್ತು. ಕಳಪೆ ಕಾಮಗಾರಿ ಮಾಡಿದ್ದರಿಂದ ಇಂತಹ ಅವಘಡಗಳು ಸಂಭವಿಸುತ್ತಿವೆ.
ಬ್ರಿಡ್ಜ್ ಕಂ ಬ್ಶಾರೇಜ್ ನಿರ್ಮಾಣ ಮಾಡಿದ್ದ ಗುತ್ತಿಗೆದಾರರನ್ನು ಕೂಡಲೇ ಕಪ್ಪುಪಟ್ಟಿಗೆ ಸೇರಿಸಬೇಕು ಅಂತಾರೆ ಕರವೇ ತಾಲೂಕ ಅಧ್ಶಕ್ಷ ಶಿವಲಿಂಗ ಹಳ್ಳಿ. ಬಹುದಿನಗಳ ನಂತರ ಅಫಜಲಪುರ ಮತ್ತು ಜೇವರ್ಗಿ ಸಂಪರ್ಕ ಸೇತುವೆ ನಿರ್ಮಾಣವಾಗಿತ್ತು. ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂತಹ ಕಳಪೆ ಕಾಮಗಾರಿಯಾಗುತ್ತಿವೆ ಅನ್ನುವುದು ಜನರ ಅಭಿಪ್ರಾಯವಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…