ಕಲಬುರಗಿ: ಡಾ. ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲ ಪ್ರೇರಣೆ. ಅವರ ತ್ಯಾಗ ಬಲಿದಾನ ತತ್ವಾದರ್ಶಗಳು ಬೆಳಕಿನಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ ಎಂದು ನಗರದ ಜಗತ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮಿಗೆ ಕಾರ್ಮಿಕ ಮುಖಂಡ ಸುನೀಲ ಮಾರುತಿ ಮಾನಪಡೆ ಮಾಲಾರ್ಪಣೆ ಮಾಡಿ ವಂದಿಸಿದರು.
ದೇಶದ ಮಹಿಳೆಯರು, ಕಾರ್ಮಿಕರು, ಶೋಷಿತ ಹಾಗೂ ದುರ್ಬಲ ವರ್ಗಗಳಿಗೆ, ಬಹುಜನರಿಗೆ , ಬುಡಕ್ಕಟ್ಟು ,ಆದಿವಾಸಿ ವೃತ್ತಿಪರ ಜನರಿಗೆ ಬದುಕುವ ಸಮಾನತೆಗಾಗಿ ಸಾಮಾಜಿಕ ನ್ಯಾಯ ಮೂಲಕ ಹೊಸ ಚೈತನ್ಯ, ಭರವಸೆ ನೀಡಿ, ಬದುಕನ್ನೇ ಮುಡುಪಾಗಿಟ್ಟಿದ್ದ ಮಹಾನ್ ಚೇತನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಲೋಚನೆಗಳು ಮತ್ತು ಅವರು ಹಾಕಿಕೊಟ್ಟ ಮಾರ್ಗ ಎಂದಿಗೂ ಕೋಟ್ಯಂತರ ಜನರಿಗೆ ಸ್ಪೂರ್ತಿ ನೀಡುತ್ತಲೇ ಇರಲಿವೆ ಮಹಾ ಪರಿನಿರ್ವಾಣ ದಿನದಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.
ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಗೂರಣ್ಣಾ ಐನಾಪುರ ಕಾರ್ಯದರ್ಶಿ ಮಲ್ಲಿಕಾರ್ಜುನ ಕೆರಮಗಿ ನೀರು ಸರಬರಾಜು ಹೊರಗುತ್ತಿಗೆ ನೌಕರರ ಸಂಘದ ಕಾರ್ಯದರ್ಶಿ ನಾಗರಾಜ ಗೋಗಿ, ಅನಿಲ ಮಾಂಗ್, ಪರ್ತಕರ್ತರಾದ ಅಶೋಕ ದೊಡ್ಡಮನಿ ರಾಘವೇಂದ್ರ ಬನ್ನುರಕರ್ ಸುಧಾಕರ್ ಬರಣಿ ಇದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…